ಸ್ಯಾಂಡಲ್ ವುಡ್ ನಟ ವಸಿಷ್ಠ ಸಿಂಹ ಮತ್ತು ನಟಿ ಹರಿಪ್ರಿಯಾ ನಿಜ ಜೀವನದಲ್ಲಿ ಪ್ರೀತಿಸಿ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ.
ಇಂದು ವಸಿಷ್ಠ ಸಿಂಹ, ಹರಿಪ್ರಿಯಾ ಮೈಸೂರಿನ ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ಶಾಸ್ತ್ರೋಸ್ತ್ರಕವಾಗಿ ಮದುವೆಯಾಗಲಿದ್ದಾರೆ.
ಮದುವೆ ಬಳಿಕ 29 ರಂದು ಈ ಜೋಡಿ ಸ್ಯಾಂಡಲ್ ವುಡ್ ಸ್ನೇಹಿತರಿಗಾಗಿ ಆರತಕ್ಷತೆ ಏರ್ಪಡಿಸಿದೆ. ನವ ಜೋಡಿಯ ಫೋಟೋ ಗ್ಯಾಲರಿ ಇಲ್ಲಿದೆ.