ದಳಪತಿ ವಿಜಯ್, ರಶ್ಮಿಕಾ ಮಂದಣ್ಣ ಪ್ರಮುಖ ಪಾತ್ರದಲ್ಲಿರುವ ವಾರಿಸು ಸಿನಿಮಾ ಥಿಯೇಟರ್ ನಲ್ಲಿ ಬಿಡುಗಡೆಯಾಗಿ ಭರ್ಜರಿ ರೆಸ್ಪಾನ್ಸ್ ಪಡೆಯುತ್ತಿದೆ.
Photo credit:Twitterದಳಪತಿ ವಿಜಯ್ ಸಿನಿಮಾಗಳೆಂದರೆ ಪರಭಾಷೆಗಳಲ್ಲೂ ಬೇಡಿಕೆ ಹೆಚ್ಚಿರುತ್ತದೆ. ಹೀಗಾಗಿ ಚಿತ್ರದ ಗಳಿಕೆಗೆ ಯಾವುದೇ ಸಮಸ್ಯೆಯಾಗುವುದಿಲ್ಲ.
ಹೀಗಾಗಿ ವಿಜಯ್ ಕೂಡಾ ದುಬಾರಿ ಸಂಭಾವನೆಯನ್ನೇ ಪಡೆಯುತ್ತಾರೆ. ವಾರಿಸು ಸಿನಿಮಾಗೆ ವಿಜಯ್ ಪಡೆದ ಸಂಭಾವನೆ ಎಷ್ಟು ಎಂಬ ವಿವರ ಇಲ್ಲಿದೆ.
ಹೀಗಾಗಿ ವಿಜಯ್ ಕೂಡಾ ದುಬಾರಿ ಸಂಭಾವನೆಯನ್ನೇ ಪಡೆಯುತ್ತಾರೆ. ವಾರಿಸು ಸಿನಿಮಾಗೆ ವಿಜಯ್ ಪಡೆದ ಸಂಭಾವನೆ ಎಷ್ಟು ಎಂಬ ವಿವರ ಇಲ್ಲಿದೆ.