ಬಿಗ್ ಬಾಸ್ ಕನ್ನಡ ಸೀಸನ್ 9 ಅಂತಿಮ ಘಟ್ಟಕ್ಕೆ ಬಂದಿದ್ದು, ಇಂದು ಮತ್ತು ನಾಳೆ ಫೈನಲ್ ನಡೆಯಲಿದೆ. ಬಿಗ್ ಬಾಸ್ ಸೀಸನ್ 9 ರ ವಿನ್ನರ್ ಯಾರಾಗಬಹುದು?
Photo credit:Twitterಈ ವಾರ ಡಬಲ್ ಎಲಿಮಿನೇಷನ್ ಆಗಿತ್ತು. ಅಮೂಲ್ಯ ಗೌಡ ಮತ್ತು ಅರುಣ್ ಸಾಗರ್ ಈ ವಾರ ಮನೆಯಿಂದ ಮೊದಲು ಎಲಿಮಿನೇಟ್ ಆಗಿದ್ದರು. ಅದಾದ ಬಳಿಕ ಆರ್ಯವರ್ಧನ್ ಗುರೂಜಿ ಎಲಿಮಿನೇಟ್ ಆಗಿದ್ದರು.
ಇದೀಗ ಅಂತಿಮವಾಗಿ ದೀಪಿಕಾ, ದಿವ್ಯಾ, ರೂಪೇಶ್ ಶೆಟ್ಟಿ, ರಾಕೇಶ್ ಅಡಿಗ, ರೂಪೇಶ್ ರಾಜಣ್ಣ ಫೈನಲ್ ಸ್ಪರ್ಧಿಗಳಾಗಿ ಉಳಿದುಕೊಂಡಿದ್ದಾರೆ. ಇವರಲ್ಲಿ ವಿನ್ನರ್ ಯಾರಾಗಬಹುದು?
ಇದೀಗ ಅಂತಿಮವಾಗಿ ದೀಪಿಕಾ, ದಿವ್ಯಾ, ರೂಪೇಶ್ ಶೆಟ್ಟಿ, ರಾಕೇಶ್ ಅಡಿಗ, ರೂಪೇಶ್ ರಾಜಣ್ಣ ಫೈನಲ್ ಸ್ಪರ್ಧಿಗಳಾಗಿ ಉಳಿದುಕೊಂಡಿದ್ದಾರೆ. ಇವರಲ್ಲಿ ವಿನ್ನರ್ ಯಾರಾಗಬಹುದು?