ಕನ್ನಡ ಮೂಲದ ಮತ್ತೊಂದು ಸಿನಿಮಾ ವಿಶ್ವ ಮಟ್ಟದಲ್ಲಿ ಸುದ್ದಿ ಮಾಡಲು ಹೊರಟಿದೆ. ಅದು ರಿಯಲ್ ಸ್ಟಾರ್ ಉಪೇಂದ್ರ ನಾಯಕರಾಗಿರುವ ಕಬ್ಜ ಸಿನಿಮಾ.
Photo credit:Twitterಆರ್. ಚಂದ್ರು ನಿರ್ದೇಶನದ ಕಬ್ಜ ಸಿನಿಮಾದಲ್ಲಿ ಉಪೇಂದ್ರ ಜೊತೆಗೆ ಶ್ರಿಯಾ ಸರಣ್, ಕಿಚ್ಚ ಸುದೀಪ್, ಶಿವರಾಜ್ ಕುಮಾರ್ ರಂತಹ ಘಟಾನುಘಟಿಗಳಿದ್ದಾರೆ.
ಈ ಸಿನಿಮಾ ಇದೀಗ ಕೆಜಿಎಫ್ ಸಿನಿಮಾವನ್ನು ಮೀರಿಸಲು ಹೊರಟಿದೆ. ಕಬ್ಜ ಸಿನಿಮಾದ ವಿಶೇಷತೆ ಏನು ಎಂಬುದನ್ನು ಇಲ್ಲಿ ನೋಡೋಣ.
ಈ ಸಿನಿಮಾ ಇದೀಗ ಕೆಜಿಎಫ್ ಸಿನಿಮಾವನ್ನು ಮೀರಿಸಲು ಹೊರಟಿದೆ. ಕಬ್ಜ ಸಿನಿಮಾದ ವಿಶೇಷತೆ ಏನು ಎಂಬುದನ್ನು ಇಲ್ಲಿ ನೋಡೋಣ.