ಟೀಂ ಇಂಡಿಯಾ ವಿರಾಟ್ ಕೊಹ್ಲಿ-ಅನುಷ್ಕಾ ಶರ್ಮಾ ದಂಪತಿ ಎಷ್ಟು ಕ್ಯೂಟ್ ಆಗಿ ತಮ್ಮ ಪ್ರೀತಿ ಹಂಚಿಕೊಳ್ಳುತ್ತಾರೆ ಎಂದು ನೋಡಿದ್ದೇವೆ.
Photo credit:Twitterವೆಡ್ಡಿಂಗ್ ಆನಿವರ್ಸರಿ ಸಂದರ್ಭದಲ್ಲಿ ಅನುಷ್ಕಾ ಶರ್ಮಾ ತಮ್ಮ ಪ್ರೀತಿಯ ಪತಿ ವಿರಾಟ್ ಕೊಹ್ಲಿಗೆ ವಿಶೇಷ ಉಡುಗೊರೆ ನೀಡಿದ್ದಾರೆ. ತಮ್ಮ ವೈವಾಹಿಕ ಜೀವನದ ಅಪರೂಪದ ಏಳು ಕ್ಷಣಗಳ ಫೋಟೋ ಹಂಚಿಕೊಂಡಿದ್ದಾರೆ.
ಈ ಫೋಟೋಗೆ ಪ್ರತಿಯಾಗಿ ವಿರಾಟ್ ಕೊಹ್ಲಿ ಕೂಡಾ ಅನುಷ್ಕಾ ಜೊತೆಗಿನ ರೊಮ್ಯಾಂಟಿಕ್ ಫೋಟೋವೊಂದನ್ನು ಹಂಚಿಕೊಂಡು ವಿಶ್ ಮಾಡಿದ್ದಾರೆ.
ಈ ಫೋಟೋಗೆ ಪ್ರತಿಯಾಗಿ ವಿರಾಟ್ ಕೊಹ್ಲಿ ಕೂಡಾ ಅನುಷ್ಕಾ ಜೊತೆಗಿನ ರೊಮ್ಯಾಂಟಿಕ್ ಫೋಟೋವೊಂದನ್ನು ಹಂಚಿಕೊಂಡು ವಿಶ್ ಮಾಡಿದ್ದಾರೆ.