ಐಪಿಎಲ್ ಗೆ ಅಭ್ಯಾಸ ಆರಂಭಿಸಿದ ತಲಾ ಧೋನಿ

ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಮಹೇಂದ್ರ ಸಿಂಗ್ ಐಪಿಎಲ್ 2023 ಕ್ಕೆ ಈಗಿಂದಲೇ ಅಭ್ಯಾಸ ಆರಂಭಿಸಿದ್ದಾರೆ.

Photo credit:Twitter

ಚೆನ್ನೈ ನಾಯಕ ಧೋನಿ

ಐಪಿಎಲ್ ಗೆ ಇನ್ನೂ ಎರಡು ತಿಂಗಳು ಬಾಕಿಯಿದ್ದು, ಧೋನಿ ಈಗಿಂದಲೇ ಪ್ಯಾಡ್ ಕಟ್ಟಿಕೊಂಡು ಬ್ಯಾಟಿಂಗ್ ಅಭ್ಯಾಸ ಆರಂಭಿಸಿದ್ದಾರೆ.

ಐಪಿಎಲ್ 2023 ಕ್ಕೆ ತಯಾರಿ ಶುರು

ಧೋನಿ ಅಭ್ಯಾಸ ನಡೆಸುತ್ತಿರುವ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ತಮ್ಮ ನೆಚ್ಚಿನ ನಾಯಕ ಮತ್ತೆ ಕ್ರಿಕೆಟ್ ಗೆ ಮರಳುವುದನ್ನು ನೋಡಲು ಅಭಿಮಾನಿಗಳು ಕಾಯುತ್ತಿದ್ದಾರೆ.

ಬ್ಯಾಟಿಂಗ್ ಅಭ್ಯಾಸ ಆರಂಭಿಸಿದ ಧೋನಿ

ಎರಡು ತಿಂಗಳ ಮೊದಲೇ ಅಭ್ಯಾಸ ಶುರು

6 ಬಾರಿ ಐಪಿಎಲ್ ಗೆದ್ದ ನಾಯಕ

41 ವರ್ಷದ ಧೋನಿ

ಇದೇ ಕೊನೇ ಐಪಿಎಲ್?

ಧೋನಿ ಅಭ್ಯಾಸ ನಡೆಸುತ್ತಿರುವ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ತಮ್ಮ ನೆಚ್ಚಿನ ನಾಯಕ ಮತ್ತೆ ಕ್ರಿಕೆಟ್ ಗೆ ಮರಳುವುದನ್ನು ನೋಡಲು ಅಭಿಮಾನಿಗಳು ಕಾಯುತ್ತಿದ್ದಾರೆ.

ಟೀಂ ಇಂಡಿಯಾ ಜೊತೆಗೆ ಜ್ಯೂ.ಎನ್ ಟಿಆರ್

Follow Us on :-