ಶಫಾಲಿ ವರ್ಮ ನೇತೃತ್ವದ ಭಾರತ ಮಹಿಳಾ ಕ್ರಿಕೆಟ್ ತಂಡ ಮೊದಲ ಬಾರಿಗೆ ಅಂಡರ್ 19 ಟಿ20 ವಿಶ್ವಕಪ್ ಗೆದ್ದುಕೊಂಡಿದೆ.
Photo credit:Twitterಶಫಾಲಿ ವರ್ಮ ನೇತೃತ್ವದ ಭಾರತ ಮಹಿಳಾ ಕ್ರಿಕೆಟ್ ತಂಡ ಮೊದಲ ಬಾರಿಗೆ ಅಂಡರ್ 19 ಟಿ20 ವಿಶ್ವಕಪ್ ಗೆದ್ದುಕೊಂಡಿದೆ.
ಈ ಸಾಧನೆಗೆ ಕ್ರಿಕೆಟ್ ಜಗತ್ತು ಭಾರತ ತಂಡವನ್ನು ಕೊಂಡಾಡುತ್ತಿದೆ. ವಿಶ್ವಕಪ್ ಗೆದ್ದ ಭಾರತ ವನಿತೆಯರ ಸಂಭ್ರಮದ ಕ್ಷಣಗಳು ಇಲ್ಲಿವೆ.
ಈ ಸಾಧನೆಗೆ ಕ್ರಿಕೆಟ್ ಜಗತ್ತು ಭಾರತ ತಂಡವನ್ನು ಕೊಂಡಾಡುತ್ತಿದೆ. ವಿಶ್ವಕಪ್ ಗೆದ್ದ ಭಾರತ ವನಿತೆಯರ ಸಂಭ್ರಮದ ಕ್ಷಣಗಳು ಇಲ್ಲಿವೆ.