ಸೆಲೆಬ್ರಿಟಿ ಕ್ರಿಕೆಟ್ ಲೀಗ್ ನಲ್ಲಿ ಪ್ರದೀಪ್ ನಾಯಕತ್ವದ ಕರ್ನಾಟಕ ಬುಲ್ಡೋಜರ್ಸ್ ತಂಡ ತನ್ನ ಪಾರಮ್ಯ ಮುಂದುವರಿಸಿದೆ.
ನಿನ್ನೆ ಕೇರಳ ಸ್ಟ್ರೈಕರ್ಸ್ ವಿರುದ್ಧ ನಡೆದ ಪಂದ್ಯವನ್ನು 8 ವಿಕೆಟ್ ಗಳಿಂದ ಸೋಲಿಸಿದ ಕಿಚ್ಚ ಸುದೀಪ್ ರ ಕರ್ನಾಟಕ ಬುಲ್ಡೋಜರ್ಸ್ ತಂಡ ಸತತ ಎರಡನೇ ಗೆಲುವು ಸಾಧಿಸಿದೆ.