ಟೀಂ ಇಂಡಿಯಾ ಕ್ರಿಕೆಟಿಗ ಕೆಎಲ್ ರಾಹುಲ್ ಕಳಪೆ ಫಾರ್ಮ್ ನಿಂದಾಗಿ ಭಾರೀ ಟೀಕೆಗೊಳಗಾಗಿದ್ದಾರೆ. ಇದೀಗ ಮುಕ್ತಾಯಗೊಂಡ ಬಾಂಗ್ಲಾ ಸರಣಿಯಲ್ಲೂ ಅವರ ಕಳಪೆ ಫಾರ್ಮ್ ಮುಂದುವರಿದಿದೆ.
Photo credit:Twitterಆರಂಭಿಕರಾಗಿ ಕಣಕ್ಕಿಳಿಯುವ ಕೆಎಲ್ ರಾಹುಲ್ ಟೆಸ್ಟ್ ಕ್ರಿಕೆಟ್ ನಲ್ಲಿ ಇದುವರೆಗೆ 45 ಪಂದ್ಯಗಳನ್ನಾಡಿದ್ದು, ಕೇವಲ 2604 ರನ್ ಗಳಿಸಿದ್ದಾರೆ.
2014 ರಲ್ಲಿ ಟೆಸ್ಟ್ ಕ್ರಿಕೆಟ್ ಗೆ ಪದಾರ್ಪಣೆ ಮಾಡಿದ್ದ ಕೆಎಲ್ ರಾಹುಲ್ ಮೊದಲ ಟೆಸ್ಟ್ ನಲ್ಲಿ ಗಳಿಸಿದ್ದು ಕೇವಲ 4 ರನ್. ದ್ವಿತೀಯ ಟೆಸ್ಟ್ ನಲ್ಲಿ ಶತಕ ಸಿಡಿಸಿದ್ದರು. ಅವರ ಪ್ರತೀ ವರ್ಷದ ಟೆಸ್ಟ್ ರನ್ ಮತ್ತು ಸರಾಸರಿ ವಿವರ ಇಲ್ಲಿದೆ.
ಟೀಂ ಇಂಡಿಯಾ ಕ್ರಿಕೆಟಿಗ ಕೆಎಲ್ ರಾಹುಲ್ ಕಳಪೆ ಫಾರ್ಮ್ ನಿಂದಾಗಿ ಭಾರೀ ಟೀಕೆಗೊಳಗಾಗಿದ್ದಾರೆ. ಇದೀಗ ಮುಕ್ತಾಯಗೊಂಡ ಬಾಂಗ್ಲಾ ಸರಣಿಯಲ್ಲೂ ಅವರ ಕಳಪೆ ಫಾರ್ಮ್ ಮುಂದುವರಿದಿದೆ.