ಬಾಂಗ್ಲಾದೇಶ ವಿರುದ್ಧ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಸ್ಪಿನ್ನರ್ ಕುಲದೀಪ್ ಯಾದವ್ ಬ್ಯಾಟಿಂಗ್ ಮತ್ತು ಬೌಲಿಂಗ್ ಎರಡರಲ್ಲೂ ತಂಡಕ್ಕೆ ಉಪಯುಕ್ತ ಕಾಣಿಕೆ ನೀಡಿದ್ದಾರೆ.
Photo credit:Twitterಮೊದಲು ಬ್ಯಾಟಿಂಗ್ ನಲ್ಲಿ ರವಿಚಂದ್ರನ್ ಅಶ್ವಿನ್ ಜೊತೆಗೆ ಕುಲದೀಪ್ ಯಾದವ್ ಅರ್ಧಶತಕದ ಜೊತೆಯಾಟವಾಡಿದರು. ಇದರಲ್ಲಿ ಕುಲದೀಪ್ ಕೊಡುಗೆ 40 ರನ್.
ಬಳಿಕ ಬೌಲಿಂಗ್ ನಲ್ಲೂ ಮಿಂಚಿದ ಕುಲದೀಪ್ ಯಾದವ್ ಇದುವರೆಗೆ 10 ಓವರ್ ಎಸೆದಿದ್ದು 4 ವಿಕೆಟ್ ಕಬಳಿಸಿ ಮಿಂಚಿದ್ದಾರೆ. ಇದರೊಂದಿಗೆ ಈ ಪಂದ್ಯದಲ್ಲಿ ಭರ್ಜರಿ ಕಮ್ ಬ್ಯಾಕ್ ಮಾಡಿದ್ದಾರೆ.
ಬಳಿಕ ಬೌಲಿಂಗ್ ನಲ್ಲೂ ಮಿಂಚಿದ ಕುಲದೀಪ್ ಯಾದವ್ ಇದುವರೆಗೆ 10 ಓವರ್ ಎಸೆದಿದ್ದು 4 ವಿಕೆಟ್ ಕಬಳಿಸಿ ಮಿಂಚಿದ್ದಾರೆ. ಇದರೊಂದಿಗೆ ಈ ಪಂದ್ಯದಲ್ಲಿ ಭರ್ಜರಿ ಕಮ್ ಬ್ಯಾಕ್ ಮಾಡಿದ್ದಾರೆ.