ಟೀಂ ಇಂಡಿಯಾದ ಪ್ರತಿಭಾವಂತ ಸ್ಪಿನ್ನರ್ ಕುಲದೀಪ್ ಯಾದವ್ ಮತ್ತೆ ತಮಗೆ ಸಿಕ್ಕ ಅವಕಾಶವನ್ನು ಸಮರ್ಥವಾಗಿ ಬಳಸಿಕೊಂಡಿದ್ದಾರೆ.
Photo credit:Twitterಬಾಂಗ್ಲಾ ವಿರುದ್ಧ ಟೆಸ್ಟ್ ಪಂದ್ಯದಲ್ಲಿ ಪಂದ್ಯ ಶ್ರೇಷ್ಠರಾದರೂ ಮುಂದಿನ ಪಂದ್ಯದಲ್ಲಿ ಅವರಿಗೆ ಅವಕಾಶ ಸಿಕ್ಕಿರಲಿಲ್ಲ. ಆದರೆ ಈಗ ಶ್ರೀಲಂಕಾ ವಿರುದ್ಧ ದ್ವಿತೀಯ ಏಕದಿನ ಪಂದ್ಯದಲ್ಲಿ ಅವಕಾಶ ಪಡೆದಿದ್ದಾರೆ.
ತಮಗೆ ಸಿಕ್ಕ ಅವಕಾಶವನ್ನು ಸರಿಯಾಗಿಯೇ ಬಳಸಿಕೊಂಡಿರುವ ಕುಲದೀಪ್ ಯಾದವ್ ಲಂಕಾದ ಪ್ರಮುಖ ಬ್ಯಾಟಿಗರ 3 ವಿಕೆಟ್ ಕಬಳಿಸಿ ತಂಡಕ್ಕೆ ನೆರವಾಗಿದ್ದಾರೆ.
ತಮಗೆ ಸಿಕ್ಕ ಅವಕಾಶವನ್ನು ಸರಿಯಾಗಿಯೇ ಬಳಸಿಕೊಂಡಿರುವ ಕುಲದೀಪ್ ಯಾದವ್ ಲಂಕಾದ ಪ್ರಮುಖ ಬ್ಯಾಟಿಗರ 3 ವಿಕೆಟ್ ಕಬಳಿಸಿ ತಂಡಕ್ಕೆ ನೆರವಾಗಿದ್ದಾರೆ.