ಮುಂಬೈ ಇಂಡಿಯನ್ಸ್-ಯುಪಿ ವಾರಿಯರ್ಸ್ ನಡುವಿನ ಡಬ್ಲ್ಯುಪಿಎಲ್ ಪ್ಲೇ ಆಫ್ ಪಂದ್ಯವನ್ನು ಮುಂಬೈ ಇಂಡಿಯನ್ಸ್ 72 ರನ್ ಗಳಿಂದ ಗೆದ್ದುಕೊಂಡಿದೆ.
ಇಸ್ಸಿ ವಾಂಗ್ ಹ್ಯಾಟ್ರಿಕ್ ವಿಕೆಟ್ ಗಳಿಸುವ ಮೂಲಕ ಡಬ್ಲ್ಯುಪಿಎಲ್ ನಲ್ಲಿ ಮೊದಲ ಹ್ಯಾಟ್ರಿಕ್ ವಿಕೆಟ್ ಸಾಧನೆ ಮಾಡಿದರು.
ಇದೀಗ ಡೆಲ್ಲಿ-ಮುಂಬೈ ನಡುವೆ ಫೈನಲ್ ನಡೆಯಲಿದೆ. ಮುಂಬೈ-ಯಪಿ ಪಂದ್ಯದ ಫೋಟೋ ಗ್ಯಾಲರಿ ಇಲ್ಲಿದೆ.