ಡಬ್ಲ್ಯುಪಿಎಲ್ ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮಹಿಳೆಯರು ಕೊನೆಗೂ ಗೆಲುವಿನ ಖಾತೆ ತೆರೆಯಲೇ ಇಲ್ಲ.
Photo credit:Twitterಗುಜರಾತ್ ಜೈಂಟ್ಸ್ ವಿರುದ್ಧ ನಿನ್ನೆಯ ಪಂದ್ಯದಲ್ಲೂ ಆರ್ ಸಿಬಿ 11 ರನ್ ಗಳ ಸೋಲು ಅನುಭವಿಸಿದೆ. ಬೌಲಿಂಗ್ ನಲ್ಲಿ ಮತ್ತೆ ಕಳಪೆ ಪ್ರದರ್ಶನ ನೀಡಿದ ಆರ್ ಸಿಬಿಯಿಂದಾಗಿ ಗುಜರಾತ್ 20 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 201 ರನ್ ಗಳಿಸಿತು.
ಇದಕ್ಕೆ ಉತ್ತರವಾಗಿ ಬ್ಯಾಟಿಂಗ್ ಮಾಡಿದ ಆರ್ ಸಿಬಿ 20 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 190 ರನ್ ಗಳಿಸಲಷ್ಟೇ ಶಕ್ತವಾಯಿತು.
ಇದಕ್ಕೆ ಉತ್ತರವಾಗಿ ಬ್ಯಾಟಿಂಗ್ ಮಾಡಿದ ಆರ್ ಸಿಬಿ 20 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 190 ರನ್ ಗಳಿಸಲಷ್ಟೇ ಶಕ್ತವಾಯಿತು.