ಕ್ರಿಕೆಟ್ ಅತ್ಯಂತ ಶ್ರೀಮಂತ ಕ್ರೀಡೆಗಳಲ್ಲಿ ಒಂದು. ವಿಶ್ವದ ಅನೇಕ ಕ್ರಿಕೆಟಿಗರು ಶ್ರೀಮಂತ ಕ್ರೀಡಾಳುಗಳ ಪಟ್ಟಿಯಲ್ಲಿ ಅಗ್ರ ಸ್ಥಾನಗಳನ್ನು ಹೊಂದಿದ್ದಾರೆ.
Photo credit:Twitterಭಾರತದ ಕ್ರಿಕೆಟಿಗರನ್ನು ನೋಡುವುದಾದರೆ ಸಚಿನ್ ತೆಂಡುಲ್ಕರ್, ಧೋನಿ, ವಿರಾಟ್ ಕೊಹ್ಲಿ ಅಗ್ರ ಸ್ಥಾನದಲ್ಲಿದ್ದಾರೆ. ಹಾಲಿ ಕ್ರಿಕೆಟಿಗರ ಪಟ್ಟಿಯಲ್ಲಿ ಕೊಹ್ಲಿಗೆ ಅಗ್ರಸ್ಥಾನ.
ಇವರ ನಂತರದ ಸ್ಥಾನದಲ್ಲಿ ಆಸ್ಟ್ರೇಲಿಯಾದ ರಿಕಿ ಪಾಂಟಿಂಗ್, ಶೇನ್ ವ್ಯಾಟ್ಸನ್, ಭಾರತದ ಯುವರಾಜ್ ಸಿಂಗ್ ಮುಂತಾದ ಕ್ರಿಕೆಟಿಗರು ಸ್ಥಾನ ಪಡೆದಿದ್ದಾರೆ.
ಇವರ ನಂತರದ ಸ್ಥಾನದಲ್ಲಿ ಆಸ್ಟ್ರೇಲಿಯಾದ ರಿಕಿ ಪಾಂಟಿಂಗ್, ಶೇನ್ ವ್ಯಾಟ್ಸನ್, ಭಾರತದ ಯುವರಾಜ್ ಸಿಂಗ್ ಮುಂತಾದ ಕ್ರಿಕೆಟಿಗರು ಸ್ಥಾನ ಪಡೆದಿದ್ದಾರೆ.