ನ್ಯೂಜಿಲೆಂಡ್ ವಿರುದ್ಧ ಮೊದಲ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಆರಂಭಿಕ ಶುಬ್ನಂ ಗಿಲ್ ಜೀವನ ಶ್ರೇಷ್ಠ ಇನಿಂಗ್ಸ್ ಆಡಿದ್ದಾರೆ. ದ್ವಿಶತಕ ಸಿಡಿಸಿದ ಆಟಗಾರರ ಪಟ್ಟಿ ಸೇರಿದ್ದಾರೆ.
Photo credit:Twitterಕಳೆದ ಪಂದ್ಯದಲ್ಲಿ ಶ್ರೀಲಂಕಾ ವಿರುದ್ಧ ಅಂತಿಮ ಏಕದಿನ ಪಂದ್ಯದಲ್ಲಿ ಗಿಲ್ ಶತಕ ಸಿಡಿಸಿದ್ದರು. ಇದೀಗ ಮತ್ತೆ ಸತತ ಎರಡನೇ ಬಾರಿಗೆ ಮೂರಂಕಿ ಮೊತ್ತ ಗಳಿಸಿದ್ದಾರೆ.
ಇದು ಅವರ ಜೀವನ ಶ್ರೇಷ್ಠ ಇನಿಂಗ್ಸ್ ಆಗಿದೆ. ಏಕದಿನ ಕ್ರಿಕೆಟ್ ನಲ್ಲಿ ದ್ವಿಶತಕ ಸಿಡಿಸಿದ ಭಾರತದ ಐದನೇ ಆಟಗಾರ ಎಂಬ ಗೌರವಕ್ಕೆ ಪಾತ್ರರಾದರು.
ಇದು ಅವರ ಜೀವನ ಶ್ರೇಷ್ಠ ಇನಿಂಗ್ಸ್ ಆಗಿದೆ. ಏಕದಿನ ಕ್ರಿಕೆಟ್ ನಲ್ಲಿ ದ್ವಿಶತಕ ಸಿಡಿಸಿದ ಭಾರತದ ಐದನೇ ಆಟಗಾರ ಎಂಬ ಗೌರವಕ್ಕೆ ಪಾತ್ರರಾದರು.