2023 ರ ಏಕದಿನ ವಿಶ್ವಕಪ್ ಈ ಬಾರಿ ಭಾರತದಲ್ಲಿ ನಡೆಯಲಿದೆ. 2011 ರ ಬಳಿಕ ಭಾರತ ಆತಿಥ್ಯ ವಹಿಸಿಕೊಳ್ಳುತ್ತಿರುವ ಮೊದಲ ಏಕದಿನ ವಿಶ್ವಕಪ್ ಇದಾಗಿದೆ.
Photo credit:Twitterಈ ವಿಶ್ವಕಪ್ ಅನೇಕ ಹಿರಿಯ ಕ್ರಿಕೆಟಿಗರ ಪಾಲಿಗೆ ಕೊನೆಯ ಪಂದ್ಯವಾಗುವ ಸಾಧ್ಯಶತೆಯಿದೆ. ಅವರು ಯಾರು ಎಂದು ಇಲ್ಲಿ ನೋಡೋಣ.
ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಆಸೀಸ್ ನ ಸ್ಟೀವ್ ಸ್ಮಿತ್, ಡೇವಿಡ್ ವಾರ್ನರ್ ಮುಂತಾದವರಿಗೆ ಇದು ಕೊನೆಯ ವಿಶ್ವಕಪ್ ಆಗುವ ಸಾಧ್ಯ್ತೆಯಿದೆ.
ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಆಸೀಸ್ ನ ಸ್ಟೀವ್ ಸ್ಮಿತ್, ಡೇವಿಡ್ ವಾರ್ನರ್ ಮುಂತಾದವರಿಗೆ ಇದು ಕೊನೆಯ ವಿಶ್ವಕಪ್ ಆಗುವ ಸಾಧ್ಯ್ತೆಯಿದೆ.