ಶ್ರೀಲಂಕಾ ವಿರುದ್ಧ ಟೀಂ ಇಂಡಿಯಾ ಮೂರು ಪಂದ್ಯಗಳ ಟಿ20 ಸರಣಿಯನ್ನು 2-1 ಅಂತರದಿಂದ ಗೆದ್ದುಕೊಂಡು ಹೊಸ ದಾಖಲೆ ಬರೆದಿದೆ.
Photo credit:Twitterಒಂದೇ ತಂಡದ ವಿರುದ್ಧ ತಂಡವೊಂದು ಅತೀ ಹೆಚ್ಚು ಬಾರಿ ಸರಣಿ ಗೆದ್ದ ದಾಖಲೆ ಮಾಡಿದೆ. ಸೂರ್ಯಕುಮಾರ್ ಯಾದವ್ ಶತಕ ಪಂದ್ಯದ ಹೈಲೈಟ್ ಆಗಿತ್ತು.
ಟಿ20 ಫಾರ್ಮ್ಯಾಟ್ ನಲ್ಲಿ ಸೂರ್ಯ ಮೂರನೇ ಶತಕ ದಾಖಲಿಸಿದರು. ಅಲ್ಲದೆ, ಟಿ20 ಕ್ರಿಕೆಟ್ ನಲ್ಲಿ ಅತೀ ವೇಗವಾಗಿ ಶತಕ ದಾಖಲಿಸಿದ ಭಾರತೀಯ ಆಟಗಾರರ ಪಟ್ಟಿಯಲ್ಲಿ ಎರಡನೇ ಸ್ಥಾನ ಪಡೆದರು.
ಟಿ20 ಫಾರ್ಮ್ಯಾಟ್ ನಲ್ಲಿ ಸೂರ್ಯ ಮೂರನೇ ಶತಕ ದಾಖಲಿಸಿದರು. ಅಲ್ಲದೆ, ಟಿ20 ಕ್ರಿಕೆಟ್ ನಲ್ಲಿ ಅತೀ ವೇಗವಾಗಿ ಶತಕ ದಾಖಲಿಸಿದ ಭಾರತೀಯ ಆಟಗಾರರ ಪಟ್ಟಿಯಲ್ಲಿ ಎರಡನೇ ಸ್ಥಾನ ಪಡೆದರು.