ನ್ಯೂಜಿಲೆಂಡ್ ವಿರುದ್ಧ ನಡೆದ ಮೂರು ಪಂದ್ಯಗಳ ಏಕದಿನ ಸರಣಿಯನ್ನು ಟೀಂ ಇಂಡಿಯಾ 3-0 ಅಂತರದಿಂದ ಕ್ಲೀನ್ ಸ್ವೀಪ್ ಮಾಡಿಕೊಂಡಿದೆ.
Photo credit:Twitterಶ್ರೀಲಂಕಾ ವಿರುದ್ಧ ಏಕದಿನ ಸರಣಿ ಕ್ಲೀನ್ ಸ್ವೀಪ್ ಬಳಿಕ ಟೀಂ ಇಂಡಿಯಾ ಈಗ ಮತ್ತೊಂದು ಸರಣಿ ವೈಟ್ ವಾಶ್ ಮಾಡಿಕೊಂಡಿದೆ.
ಕಳೆದ ಮೂರೂ ಪಂದ್ಯಗಳಲ್ಲಿ ಟೀಂ ಇಂಡಿಯಾ ಎಲ್ಲಾ ವಿಭಾಗಗಳಲ್ಲಿ ಎದುರಾಳಿಯ ವಿರುದ್ಧ ಮೇಲುಗೈ ಸಾಧಿಸಿದೆ. ಟೀಂ ಇಂಡಿಯಾ ಸರಣಿ ಗೆಲುವಿನ ನೋಟ ಇಲ್ಲಿದೆ.
ಕಳೆದ ಮೂರೂ ಪಂದ್ಯಗಳಲ್ಲಿ ಟೀಂ ಇಂಡಿಯಾ ಎಲ್ಲಾ ವಿಭಾಗಗಳಲ್ಲಿ ಎದುರಾಳಿಯ ವಿರುದ್ಧ ಮೇಲುಗೈ ಸಾಧಿಸಿದೆ. ಟೀಂ ಇಂಡಿಯಾ ಸರಣಿ ಗೆಲುವಿನ ನೋಟ ಇಲ್ಲಿದೆ.