ಏಕದಿನ ಕ್ರಿಕೆಟ್ ನಲ್ಲಿ ಒಂದು ಕಾಲದಲ್ಲಿ ಸಚಿನ್ ತೆಂಡುಲ್ಕರ್, ಸೌರವ್ ಗಂಗೂಲಿ, ಮೊಹಮ್ಮದ್ ಅಜರುದ್ದೀನ್ ಮುಂತಾದ ಘಟಾನುಘಟಿ ಆಟಗಾರರು ಟೀಂ ಇಂಡಿಯಾದಲ್ಲಿ ಆಧಿಪತ್ಯ ಹೊಂದಿದ್ದರು.
Photo credit:Twitterಇದೀಗ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಮುಂತಾದ ಕ್ರಿಕೆಟಿಗರು ಏಕದಿನ ಕ್ರಿಕೆಟ್ ನಲ್ಲಿ ಹಲವು ದಾಖಲೆಗಳನ್ನು ಮಾಡಿರುವ ಹಾಲಿ ಆಟಗಾರರಾಗಿದ್ದಾರೆ.
ಏಕದಿನ ಕ್ರಿಕೆಟ್ ನಲ್ಲಿ ಗರಿಷ್ಠ ರನ್ ಗಳಿಸಿದ ದಾಖಲೆ ಸಚಿನ್ ತೆಂಡುಲ್ಕರ್ ಅವರದ್ದು. ಟಾಪ್ 8 ರೊಳಗಿರುವ ಭಾರತೀಯ ಆಟಗಾರರು ಯಾರು ಎಂದು ನೋಡೋಣ.
ಏಕದಿನ ಕ್ರಿಕೆಟ್ ನಲ್ಲಿ ಗರಿಷ್ಠ ರನ್ ಗಳಿಸಿದ ದಾಖಲೆ ಸಚಿನ್ ತೆಂಡುಲ್ಕರ್ ಅವರದ್ದು. ಟಾಪ್ 8 ರೊಳಗಿರುವ ಭಾರತೀಯ ಆಟಗಾರರು ಯಾರು ಎಂದು ನೋಡೋಣ.