ಆಸ್ಟ್ರೇಲಿಯಾ ಸರಣಿಗೆ ಟೀಂ ಇಂಡಿಯಾ ಸಜ್ಜು

ಆಸ್ಟ್ರೇಲಿಯಾ ವಿರುದ್ಧ ನಡೆಯಲಿರುವ ಪ್ರತಿಷ್ಠಿತ ಬಾರ್ಡರ್ ಗವಾಸ್ಕರ್ ಟೆಸ್ಟ್ ಸರಣಿಗೆ ಟೀಂ ಇಂಡಿಯಾ ಕ್ರಿಕೆಟಿಗರು ಅಭ್ಯಾಸ ಶುರು ಮಾಡಿದ್ದಾರೆ.

Photo credit:Twitter

ಫೆಬ್ರವರಿ 9 ರಿಂದ ಟೆಸ್ಟ್ ಶುರು

ನಾಲ್ಕು ಟೆಸ್ಟ್ ಪಂದ್ಯಗಳ ಸರಣಿಯಲ್ಲಿ ಮೊದಲ ಪಂದ್ಯ ಫೆಬ್ರವರಿ 9 ರಿಂದ ನಾಗ್ಪುರದಲ್ಲಿ ನಡೆಯಲಿದೆ. ಇದಕ್ಕಾಗಿ ಕೋಚ್ ದ್ರಾವಿಡ್ ಕಣ್ಗಾವಲಿನಲ್ಲಿ ಟೀಂ ಇಂಡಿಯಾ ಕ್ರಿಕೆಟಿಗರು ಅಭ್ಯಾಸ ಆರಂಭಿಸಿದ್ದಾರೆ.

ನಾಗ್ಪುರದಲ್ಲಿ ಮೊದಲ ಟೆಸ್ಟ್

ವಿರಾಟ್ ಕೊಹ್ಲಿ, ಚೇತೇಶ್ವರ ಪೂಜಾರ, ಕೆಎಲ್ ರಾಹುಲ್ ಸೇರಿದಂತೆ ಪ್ರಮುಖ ಬ್ಯಾಟಿಗರು ಬ್ಯಾಟಿಂಗ್ ಅಭ್ಯಾಸ ನಡೆಸುತ್ತಿರುವ ಫೋಟೋಗಳನ್ನು ಬಿಸಿಸಿಐ ಹಂಚಿಕೊಂಡಿದೆ.

ಕೊಹ್ಲಿ, ಪೂಜಾರ ಅಭ್ಯಾಸ

ತಂಡ ಕೂಡಿಕೊಂಡ ರವೀಂದ್ರ ಜಡೇಜಾ

ರೋಹಿತ್ ನೇತೃತ್ವದ ಟೀಂ ಇಂಡಿಯಾ

ಟೀಂ ಇಂಡಿಯಾ ಗೆಲುವಿನ ಒತ್ತಡ

ನಂ.1 ಶ್ರೇಯಾಂಕದ ಗುರಿ

ವಿರಾಟ್ ಕೊಹ್ಲಿ, ಚೇತೇಶ್ವರ ಪೂಜಾರ, ಕೆಎಲ್ ರಾಹುಲ್ ಸೇರಿದಂತೆ ಪ್ರಮುಖ ಬ್ಯಾಟಿಗರು ಬ್ಯಾಟಿಂಗ್ ಅಭ್ಯಾಸ ನಡೆಸುತ್ತಿರುವ ಫೋಟೋಗಳನ್ನು ಬಿಸಿಸಿಐ ಹಂಚಿಕೊಂಡಿದೆ.

ಗುಳಿ ಕೆನ್ನೆಯ ಹೀರೋ ಶುಬ್ಮನ್ ಗಿಲ್ ಹಿನ್ನಲೆ

Follow Us on :-