ಬಾಂಗ್ಲಾ ವಿರುದ್ಧ ಟೀಂ ಇಂಡಿಯಾಗೆ ಟೆಸ್ಟ್

ಬಾಂಗ್ಲಾದೇಶ ವಿರುದ್ಧ ಟೀಂ ಇಂಡಿಯಾ ನಾಳೆಯಿಂದ ಎರಡು ಪಂದ್ಯಗಳ ಟೆಸ್ಟ್ ಸರಣಿ ಆಡಲಿಳಿಯಲಿದೆ. ವಿಶ್ವ ಚಾಂಪಿಯನ್ ಶಿಪ್ ದೃಷ್ಟಿಯಿಂದ ಟೀಂ ಇಂಡಿಯಾಗೆ ಈ ಸರಣಿ ಮಹತ್ವದ್ದಾಗಿದೆ.

Photo credit:Twitter

ಟೀಂ ಇಂಡಿಯಾಗೆ ಕೆಎಲ್ ರಾಹುಲ್ ಕ್ಯಾಪ್ಟನ್

ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ನಲ್ಲಿ ಅಗ್ರ ಎರಡು ಸ್ಥಾನ ಪಡೆದವರಿಗೆ ಮಾತ್ರ ಪ್ರಶಸ್ತಿಗಾಗಿ ಆಡಲು ಅರ್ಹತೆ ಸಿಗಲಿದೆ. ಆದರೆ ಭಾರತ ಈಗ ಅಂಕಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿದೆ.

ನಾಳೆಯಿಂದ ಟೆಸ್ಟ್ ಸರಣಿ ಶುರು

ರೋಹಿತ್ ಶರ್ಮಾ, ಜಸ್ಪ್ರೀತ್ ಬುಮ್ರಾ, ರವೀಂದ್ರ ಜಡೇಜಾ ಮುಂತಾದ ಪ್ರಮುಖ ಆಟಗಾರರ ಅನುಪಸ್ಥಿತಿಯಲ್ಲಿ ಟೀಂ ಇಂಡಿಯಾ ಗೆಲುವಿನ ಒತ್ತಡದಲ್ಲಿದೆ.

ಗೆಲುವಿನ ಒತ್ತಡದಲ್ಲಿ ಟೀಂ ಇಂಡಿಯಾ

ಎರಡು ಪಂದ್ಯಗಳ ಸರಣಿ

ವಿಶ್ವ ಚಾಂಪಿಯನ್ ಶಿಪ್ ಗಾಗಿ ಗೆಲ್ಲಲೇಬೇಕು

ಶಕೀಬ್ ಅಲ್ ಹಸನ್ ನೇತೃತ್ವದ ಬಾಂಗ್ಲಾ

ಚಿತ್ತಗಾಂಗ್ ನಲ್ಲಿ ಮೊದಲ ಪಂದ್ಯ

ರೋಹಿತ್ ಶರ್ಮಾ, ಜಸ್ಪ್ರೀತ್ ಬುಮ್ರಾ, ರವೀಂದ್ರ ಜಡೇಜಾ ಮುಂತಾದ ಪ್ರಮುಖ ಆಟಗಾರರ ಅನುಪಸ್ಥಿತಿಯಲ್ಲಿ ಟೀಂ ಇಂಡಿಯಾ ಗೆಲುವಿನ ಒತ್ತಡದಲ್ಲಿದೆ.

ದ್ವಿಶತಕ ಸಿಡಿಸಿದ ವಿಶ್ವದ ಏಳು ಕ್ರಿಕೆಟಿಗರು

Follow Us on :-