ಭಾರತ ಮತ್ತು ಬಾಂಗ್ಲಾದೇಶ ನಡುವಿನ ದ್ವಿತೀಯ ಟೆಸ್ಟ್ ಪಂದ್ಯವನ್ನು ಟೀಂ ಇಂಡಿಯಾ 3 ವಿಕೆಟ್ ಗಳಿಂದ ಗೆದ್ದು ಸರಣಿಯನ್ನು 2-0 ಅಂತರದಿಂದ ತನ್ನದಾಗಿಸಿಕೊಂಡಿದೆ.
Photo credit:Twitterಶ್ರೇಯಸ್ ಅಯ್ಯರ್ ಅಜೇಯ 29 ರನ್ ಗಳಿಸಿದರೆ ರವಿಚಂದ್ರನ್ ಅಶ್ವಿನ್ ಅಜೇಯ 42 ರನ್ ಗಳಿಸಿ ತಂಡವನ್ನು ಗೆಲುವಿನ ದಡ ಮುಟ್ಟಿಸಿದರು.
ಈ ಗೆಲುವಿನೊಂದಿಗೆ ಸರಣಿ 2-0 ಅಂತರದಿಂದ ಕೈವಶ ಮಾಡಿಕೊಂಡ ಟೀಂ ಇಂಡಿಯಾ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ನ ಫೈನಲ್ ಕನಸನ್ನು ಜೀವಂತವಾಗಿರಿಸಿದೆ.
ಈ ಗೆಲುವಿನೊಂದಿಗೆ ಸರಣಿ 2-0 ಅಂತರದಿಂದ ಕೈವಶ ಮಾಡಿಕೊಂಡ ಟೀಂ ಇಂಡಿಯಾ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ನ ಫೈನಲ್ ಕನಸನ್ನು ಜೀವಂತವಾಗಿರಿಸಿದೆ.