ಟೆಸ್ಟ್ ಕ್ರಿಕೆಟ್ ಮೇಲೆ ಟೀಂ ಇಂಡಿಯಾ ರನ್ ಮೆಷಿನ್ ವಿರಾಟ್ ಕೊಹ್ಲಿಗೆ ವಿಶೇಷ ಪ್ರೀತಿ. ಅವರು ನಾಯಕರಾಗಿದ್ದಾಗಲೂ ಟೆಸ್ಟ್ ಕ್ರಿಕೆಟ್ ನಲ್ಲಿ ಟೀಂ ಇಂಡಿಯಾ ಅಗ್ರಸ್ಥಾನದಲ್ಲಿತ್ತು.
Photo credit:Twitterಕೊಹ್ಲಿ ಟೀಂ ಇಂಡಿಯಾ ಪರ ಟೆಸ್ಟ್ ಕ್ರಿಕೆಟ್ ನಲ್ಲಿ ಅನೇಕ ಸ್ಮರಣೀಯ ಇನಿಂಗ್ಸ್ ಗಳನ್ನು ಆಡಿದ್ದಾರೆ. ಈ ಇನಿಂಗ್ಸ್ ಗಳ ಪೈಕಿ ಬೆಸ್ಟ್ ಎನಿಸಿದ ಐದು ಇನಿಂಗ್ಸ್ ಗಳ ವಿವರ ಇಲ್ಲಿದೆ.
ಟೆಸ್ಟ್ ಕ್ರಿಕೆಟ್ ನಲ್ಲಿ ವಿರಾಟ್ ಕೊಹ್ಲಿಯ ಗರಿಷ್ಠ ಸ್ಕೋರ್ ಎಂದರೆ 254 ರನ್ ಗಳು. 2019 ರಲ್ಲಿ ಪುಣೆಯಲ್ಲಿ ನಡೆದಿದ್ದ ದ.ಆಫ್ರಿಕಾ ವಿರುದ್ಧದ ಪಂದ್ಯದಲ್ಲಿ ಈ ದ್ವಿಶತಕ ದಾಖಲಾಗಿತ್ತು.
ಟೆಸ್ಟ್ ಕ್ರಿಕೆಟ್ ನಲ್ಲಿ ವಿರಾಟ್ ಕೊಹ್ಲಿಯ ಗರಿಷ್ಠ ಸ್ಕೋರ್ ಎಂದರೆ 254 ರನ್ ಗಳು. 2019 ರಲ್ಲಿ ಪುಣೆಯಲ್ಲಿ ನಡೆದಿದ್ದ ದ.ಆಫ್ರಿಕಾ ವಿರುದ್ಧದ ಪಂದ್ಯದಲ್ಲಿ ಈ ದ್ವಿಶತಕ ದಾಖಲಾಗಿತ್ತು.