ಉಜ್ಜೈನಿಗೆ ಭೇಟಿ ನೀಡಿದ ವಿರಾಟ್ ಕೊಹ್ಲಿ

ಆಸ್ಟ್ರೇಲಿಯಾ ವಿರುದ್ಧ ಮೂರನೇ ಟೆಸ್ಟ್ ಸೋಲಿನ ಬೆನ್ನಲ್ಲೇ ಟೀಂ ಇಂಡಿಯಾ ಕ್ರಿಕೆಟಿಗ ವಿರಾಟ್ ಕೊಹ್ಲಿ ಉಜ್ಜೈನಿ ಮಹಾಕಾಳೇಶ್ವರನ ದರ್ಶನ ಪಡೆದಿದ್ದಾರೆ.

Photo credit:Twitter

ಟೀಂ ಇಂಡಿಯಾ ಕ್ರಿಕೆಟಿಗ ಕೊಹ್ಲಿ

ಪತ್ನಿ ಅನುಷ್ಕಾ ಶರ್ಮಾ ಜೊತೆ ಉಜ್ಜೈನಿಗೆ ಭೇಟಿ ನೀಡಿರುವ ಕೊಹ್ಲಿ ಮಹಾಕಾಳನಿಗೆ ಪೂಜೆ ಸಲ್ಲಿಸಿದ್ದಾರೆ. ಕಚ್ಚೆ, ಪಂಚೆ ಸಾಂಪ್ರದಾಯಿಕ ಉಡುಗೆಯಲ್ಲಿ ಕೊಹ್ಲಿ ಪೂಜೆ ಸಲ್ಲಿಸಿದ್ದಾರೆ.

ಬಾಲಿವುಡ್ ನಟಿ ಅನುಷ್ಕಾ ಶರ್ಮಾ

ಟೆಸ್ಟ್ ಕ್ರಿಕೆಟ್ ನಲ್ಲಿ ಕೊಹ್ಲಿ ರನ್ ಬರಗಾಲ ಎದುರಿಸುತ್ತಿದ್ದಾರೆ. ಇತ್ತೀಚೆಗಿನ ದಿನಗಳಲ್ಲಿ ಅವರು ಪದೇ ಪದೇ ದೇವಾಲಯಗಳಿಗೆ ಭೇಟಿ ನೀಡುತ್ತಿದ್ದಾರೆ.

ದೈವ ಭಕ್ತರಾಗಿರುವ ಕೊಹ್ಲಿ ದಂಪತಿ

ಇತ್ತೀಚೆಗೆ ಬಾಬ ಆಶ್ರಮಕ್ಕೆ ಭೇಟಿ ಕೊಟ್ಟಿದ್ದರು

ಇದೀಗ ಮಹಾಕಾಳನಿಗೆ ಪೂಜೆ ಸಲ್ಲಿಸಿದ ದಂಪತಿ

ಇಂಧೋರ್ ಟೆಸ್ಟ್ ಬಳಿಕ ಉಜ್ಜೈನಿಗೆ ಭೇಟಿ

ಸಾಂಪ್ರದಾಯಿಕ ಉಡುಗೆಯಲ್ಲಿ ಮಿಂಚಿದ ಕೊಹ್ಲಿ

ಟೆಸ್ಟ್ ಕ್ರಿಕೆಟ್ ನಲ್ಲಿ ಕೊಹ್ಲಿ ರನ್ ಬರಗಾಲ ಎದುರಿಸುತ್ತಿದ್ದಾರೆ. ಇತ್ತೀಚೆಗಿನ ದಿನಗಳಲ್ಲಿ ಅವರು ಪದೇ ಪದೇ ದೇವಾಲಯಗಳಿಗೆ ಭೇಟಿ ನೀಡುತ್ತಿದ್ದಾರೆ.

ಐಪಿಎಲ್ 2023 ಕ್ಕೆ ಚೆನ್ನೈಗೆ ಬಂದ ಧೋನಿ

Follow Us on :-