ಟೀಂ ಇಂಡಿಯಾ ರನ್ ಮೆಷಿನ್ ವಿರಾಟ್ ಕೊಹ್ಲಿ ಆಸ್ಟ್ರೇಲಿಯಾ ವಿರುದ್ಧ ಪಂದ್ಯಗಳಲ್ಲಿ ಅತ್ಯುತ್ತಮ ದಾಖಲೆ ಹೊಂದಿದ್ದಾರೆ.
Photo credit:Twitterಆಟದ ಜೊತೆಗೆ ಮೈದಾನದಲ್ಲಿ ಸಂಘರ್ಷದ ವಿಚಾರದಲ್ಲೂ ಕೊಹ್ಲಿ ಆಸ್ಟ್ರೇಲಿಯಾ ವಿರುದ್ಧ ಹಲವು ಸ್ಮರಣೀಯ ಘಟನೆಗಳಿಗೆ ಸಾಕ್ಷಿಯಾಗಿದ್ದಾರೆ.
ವಿರಾಟ್ ಕೊಹ್ಲಿ ಆಸ್ಟ್ರೇಲಿಯಾ ವಿರುದ್ಧ ಕೆಲವು ಸ್ಮರಣೀಯ ಇನಿಂಗ್ಸ್ ಗಳನ್ನು ಆಡಿದ್ದಾರೆ. ಅವರ ಟಾಪ್ ಇನಿಂಗ್ಸ್ ಗಳ ವಿವರ ಇಲ್ಲಿದೆ.
ವಿರಾಟ್ ಕೊಹ್ಲಿ ಆಸ್ಟ್ರೇಲಿಯಾ ವಿರುದ್ಧ ಕೆಲವು ಸ್ಮರಣೀಯ ಇನಿಂಗ್ಸ್ ಗಳನ್ನು ಆಡಿದ್ದಾರೆ. ಅವರ ಟಾಪ್ ಇನಿಂಗ್ಸ್ ಗಳ ವಿವರ ಇಲ್ಲಿದೆ.