ಡಬ್ಲ್ಯುಪಿಎಲ್ ಮೊದಲ ಆವೃತ್ತಿಯ ಚಾಂಪಿಯನ್ ಆಗಿ ಮುಂಬೈ ಇಂಡಿಯನ್ಸ್ ಮೆರೆದಾಡಿದೆ. ನಿನ್ನೆ ನಡೆದ ಫೈನಲ್ ಪಂದ್ಯವನ್ನು ಮುಂಬೈ ರೋಚಕವಾಗಿ 7 ವಿಕೆಟ್ ಗಳಿಂದ ಗೆದ್ದುಕೊಂಡಿದೆ.
Photo credit:Twitterಮೊದಲು ಬ್ಯಾಟಿಂಗ್ ಮಾಡಿದ ಡೆಲ್ಲಿ 20 ಓವರ್ ಗಳಲ್ಲಿ 9 ವಿಕೆಟ್ ನಷ್ಟಕ್ಕೆ 131 ರನ್ ಗಳಿಸಿತ್ತು. ಈ ಮೊತ್ತ ಬೆನ್ನತ್ತಿದ ಮುಂಬೈ 19.3 ಓವರ್ ಗಳಲ್ಲಿ 3 ವಿಕೆಟ್ ಕಳೆದುಕೊಂಡು 134 ರನ್ ಗಳಿಸುವ ಮೂಲಕ ಚೊಚ್ಚಲ ಚಾಂಪಿಯನ್ ಆಗಿ ಸಂಭ್ರಮಿಸಿತು.
ಫೈನಲ್ ಪಂದ್ಯದ ರೋಚಕ ಕ್ಷಣಗಳು ಮತ್ತು ಗೆದ್ದ ಖುಷಿಯಲ್ಲಿರುವ ಮುಂಬೈ ಇಂಡಿಯನ್ಸ್ ಗಳಿಗೆಗಳು ಇಲ್ಲಿವೆ ನೋಡಿ.
ಫೈನಲ್ ಪಂದ್ಯದ ರೋಚಕ ಕ್ಷಣಗಳು ಮತ್ತು ಗೆದ್ದ ಖುಷಿಯಲ್ಲಿರುವ ಮುಂಬೈ ಇಂಡಿಯನ್ಸ್ ಗಳಿಗೆಗಳು ಇಲ್ಲಿವೆ ನೋಡಿ.